ಅಂಗನವಾಡಿ ಇಲಾಖೆ 946 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ.!SSLC,PUC ಆದವರು ಇಂದೆ ಅರ್ಜಿ ಸಲ್ಲಿಸಿ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಜಾಬ್ಸ್ ಬಿಂದು ಲೇಖನದಲ್ಲಿ ನಿಮಗೆಲ್ಲ ತಿಳಿಸುವುದು ಏನೆಂದರೆ ನೋಡಿ ಒಟ್ಟು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಅಂದರೆ ಅಂಗನವಾಡಿ ಇಲಾಖೆಯಲ್ಲಿ ಒಟ್ಟು 946 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದೆ, ಅರ್ಹ ಮತ್ತು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಮುಂದಾಗಿದೆ. ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ ಹುದ್ದೆಗೆ ಆಯ್ಕೆಯಾಗಿ ಕನಸಿನ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಬೇಕೆಂದರೆ ಇಂದಿನ ಈ ಒಂದು … Read more