ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ತೆರೆಯಲು 5 ಲಕ್ಷಗಳವರೆಗೆ ಸಬ್ಸಿಡಿ ಸಿಗಲಿದೆ.!
ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಜಾಬ್ಸ್ ಬಿಂದು ಜಾಲತಾಣದಲ್ಲಿ ನಾವು ಪ್ರತಿದಿನ ಇದೇ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ. ಹಾಗೆ ಸರ್ಕಾರಿ ಹುದ್ದೆಗಳ ಕುರಿತು ಅಧಿಕೃತ ಮಾಹಿತಿಯನ್ನು ಒದಗಿಸುತ್ತೇವೆ. ನಿಮಗೆಲ್ಲಾ ತಿಳಿದಿರುವ ಹಾಗೆ ಇಂದಿನ ಯುಗದಲ್ಲಿ ಉದ್ಯೋಗ ಎಂಬುದು ಪ್ರತಿಯೊಬ್ಬ ಯುವಕ-ಯುವತಿಯ ಬದುಕಿನ ಪ್ರಮುಖ ಗುರಿಯಾಗಿದೆ. ಆದರೆ ನಮ್ಮ ಭಾರತದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೆಚ್ಚುತ್ತಿರುವಂತೆ ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ಅವಕಾಶಗಳು ಕಡಿಮೆಯಾಗುತ್ತಿವೆ. ವಿಶೇಷವಾಗಿ ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ಯುವಜನತೆಗೆ ಸ್ಥಿರ … Read more